ಉಚಿತ ಮೊಬೈಲ್ ರಿಪೇರಿ& ಸೇವೆ ತರಬೇತಿ
ಉಚಿತ ಮೊಬೈಲ್ ರಿಪೇರಿ& ಸೇವೆ ತರಬೇತಿ ರುಡ್‌ಸೆಟ್ ಸಂಸ್ಥೆ, ಬೆಂಗಳೂರು ವತಿಯಿಂದ ಹಮ್ಮಿಕೊಂಡಿರುವ ಮೊಬೈಲ್ ರಿಪೇರಿ & ಸೇವೆ ಕುರಿತ 30 ದಿನಗಳ ಉಚಿತ ತರಬೇತಿಗೆ ಮೇ 8 ರಂದು ನೇರ ಸಂದರ್ಶನವನ್ನು ಆಯೋಜಿಸಲಾಗಿದ್ದು, ಆಸಕ್ತರು ಸಂಪರ್ಕಿಸಿ: ಮೊ. ಸಂ.: 9740982585
Siti Channel
ಉಚಿತ ಮೊಬೈಲ್ ರಿಪೇರಿ& ಸೇವೆ ತರಬೇತಿ ರುಡ್‌ಸೆಟ್ ಸಂಸ್ಥೆ, ಬೆಂಗಳೂರು ವತಿಯಿಂದ ಹಮ್ಮಿಕೊಂಡಿರುವ ಮೊಬೈಲ್ ರಿಪೇರಿ & ಸೇವೆ ಕುರಿತ 30 ದಿನಗಳ ಉಚಿತ ತರಬೇತಿಗೆ ಮೇ 8 ರಂದು ನೇರ ಸಂದರ್ಶನವನ್ನು ಆಯೋಜಿಸಲಾಗಿದ್ದು, ಆಸಕ್ತರು ಸಂಪರ್ಕಿಸಿ: ಮೊ. ಸಂ.: 9740982585
ಚಳ್ಳಕೆರೆ ನ್ಯೂಸ್ : ಬಯಲು ಸೀಮೆಯಲ್ಲಿ ಕುಡಿಯುವ ನೀರಿಗಾಗಿ ಪರಿತಪ್ಪಿಸುವ ಸದಿಗ್ದ ಪರಿಸ್ಥಿತಿಯಲ್ಲಿ ವೇದಾವತಿ ನದಿಯಲ್ಲಿ ನೀರನ್ನು ಕಂಡ ರೈತಾಪಿ ವರ್ಗ ಕೊಂಚ ನಿರಾಳವಾಗಿದ್ದಾರೆ. ಹೌದು ಚಳ್ಳಕೆರೆ ತಾಲೂಕಿನ ಮೈಲನಹಳ್ಳಿ ಗ್ರಾಮ ಪಂಚಾಯತಿಯ ಕಸವಿಗೊಂಡನಹಳ್ಳಿ ಗ್ರಾಮದ ಸಮೀಪ ನಿರ್ಮಾಣವಾದ ಬ್ರಿಡ್ಜ್ ಕಮ್…
ಚಳ್ಳಕೆರೆ ನ್ಯೂಸ್ : ಸರಕಾರ ನೀಡುವ ಬೆಳೆಪರಿಹಾರ ಅವೈಜ್ಞಾನಿಕವಾಗಿದೆ ಇದರಿಂದ ರೈತರಿಗೆ ಅನ್ಯಾಯವಾಗುತ್ತದೆ ಇದನ್ನು ಖಂಡಿಸಿ ಮೇ.3 ರಂದು ಅಖಂಡ ಕರ್ನಾಟಕ ರಾಜ್ಯ ರೈತಸಂಘದಿಂದ ತಾಲೂಕು ಕಛೇರಿ ಮುಂದೆ ಪ್ರತಿಭಟನೆ ಮಾಡಲಾಗುವುದು ಎಂದು ಅಖಂಡ ಕರ್ನಾಟಕ ರಾಜ್ಯ ರೈತ ಸಂಘದ ಪ್ರಕಾಶ್…
ಚಳ್ಳಕೆರೆ ನ್ಯೂಸ್ : ಗ್ರಾಪಂ ಕಚೇರಿಗೆ ಬೀಗ ಜಡಿದು ಕಚೇರಿ ಮುಂದೆಅಡುಗೆ ಮೊಳಕಾಲ್ಮೂರು ತಾಲೂಕಿನ ಬಿ. ಜಿ.ಕೆರೆ ಗ್ರಾ. ಪಂ ವ್ಯಾಪ್ತಿಯ ಗ್ರಾಮಗಳಲ್ಲಿಕುಡಿಯುವ ನೀರಿನ ಸಮಸ್ಯೆ ತಾರಕಕ್ಕೇರುತ್ತಿದ್ದು, ಹನಿ ನೀರಿಗೂಪರೆದಾಡುವಂತ್ತಾಗಿದೆ. ಕುಡಿಯಲು ನೀರು ಕೊಡದ ಸ್ಥಳೀಯ ಗ್ರಾ.ಪಂ ಅಧ್ಯಕ್ಷರು ಮತ್ತು ಅಧಿಕಾರಿಗಳು…
ಚಳ್ಳಕೆರೆ ನ್ಯೂಸ್ : ಒಳ್ಳೆ ರಾಜಕಾರಣಿ ಕಾಂಗ್ರೆಸ್ ಪಕ್ಷ ಸೇರಬಹುದು ಚಿತ್ರದುರ್ಗದ ಬಿಜೆಪಿ ಹಿರಿಯ ಶಾಸಕ ಜಿ. ಹೆಚ್. ತಿಪ್ಪಾರೆಡ್ಡಿಕಾಂಗ್ರೆಸ್ ಸೇರುವ ವಿಚಾರ ನನಗೆ ತಿಳಿದಿಲ್ಲ ಎಂದು ಚಿತ್ರದುರ್ಗಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹೇಳಿದರು. ಅವರುಚಿತ್ರದುರ್ಗದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತಾಡಿದರು. ತಿಪ್ಪಾರೆಡ್ಡಿಕಾಂಗ್ರೆಸ್…
ಚಳ್ಳಕೆರೆ ನ್ಯೂಸ್ : ಅಭಿವೃದ್ಧಿ ಕೆಲಸಗಳಲ್ಲಿ ರಾಜಕಾರಣ ಬೆರೆಸುವುದಿಲ್ಲ: ಗೋವಿಂದ ಕಾರಜೋಳಅಭಿವೃದ್ಧಿ ಕೆಲಸಗಳಲ್ಲಿ ರಾಜಕಾರಣ ಬೆರೆಸುವುದಿಲ್ಲ ಎಂದುಚಿತ್ರದುರ್ಗ ಲೋಕಸಭಾ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳಹೇಳಿದರು. ಅವರು ಚಿತ್ರದುರ್ಗದಲ್ಲಿ ಮಾಧ್ಯಮಗಳೊಂದಿಗೆಮಾತಾಡಿದರು. ಅಭಿವೃದ್ಧಿ, ರಾಜಕಾರಣ ಬೇರೆ, ಅಭಿವೃದ್ಧಿಕೆಲಸಗಳಿಗೆ ಯಾವಾಗಲೂ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಎಲ್ಲರೂ ಅಭಿವೃದ್ಧಿ…
ಚಳ್ಳಕೆರೆ ನ್ಯೂಸ್ : ಚಳ್ಳಕೆರೆ ವಿಧಾನ ಸಭಾ ಕ್ಷೇತ್ರದ ಮತಗಟ್ಟೆ ಸಂಖ್ಯೆ 153 ಬಂಡೆಹಟ್ಟಿಯಲ್ಲಿ ಮೊದಲ ಬಾರಿಗೆ ಯುವ ಮತದಾರರು ಮತ ಚಲಾಯಿಸಿದರುಹಾಗೂ 85 ವಯಸ್ಸಿನ ವಯೋಮಾನದ ವೃದ್ದರು ಉತ್ಸಾಹದಿಂದ ಮತಗಟ್ಟೆಗೆ ಬಂದು ಮತ ಚಲಾಯಿಸಿದ ಸಂದರ್ಭಇದೇ ಸಂಧರ್ಭದಲ್ಲಿ ಅಲ್ಲಿನ ಬಿಎಲ್‌ಓ,…
ಚುನಾವಣೆ ಕತ್ಯರ್ವ ನಿರತ ಸಿಬ್ಬಂದಿಗೆ ಆರೋಗ್ಯ ಹಿತದೃಷ್ಟಿಗೆ ತಾತ್ಕಲಿಕ ಆರೋಗ್ಯ ಕೇಂದ್ರಚಳ್ಳಕೆರೆ : ಚಳ್ಳಕೆರೆ ನಗರದ ಹೆಚ್‌ಪಿಪಿಸಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಾಸ್ಟರ್ ಕೊಠಡಿಯ ಸ್ಥಳದಲ್ಲಿ ಕತ್ಯರ್ವ ಸಿಬ್ಬಂದಿ ಆರೋಗ್ಯ ಹಿತದೃಷ್ಟಿಯಿಂದ ತಾತ್ಕಲಿಕ ಆರೋಗ್ಯ ಕೇಂದ್ರ ತೆರೆಯಲಾಗಿತ್ತು.ನಗರದ ಆರೋಗ್ಯ ಇಲಾಖೆಯಿಂದ ವೈದ್ಯರು…
ಚಳ್ಳಕೆರೆ ನ್ಯೂಸ್ : 2024 ರ ಲೋಕಸಭಾ ಚುನಾವಣೆಯ ಕರ್ತವ್ಯ ನಿರತ ಸಿಬ್ಬಂದಿ ಹೃದಯಘಾತ ಚಳ್ಳಕೆರೆ ತಾಲ್ಲೂಕಿನ ಬೊಮ್ಮಸಮುದ್ರ ಗ್ರಾಮದಲ್ಲಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಂತಹ ಯಶೋದಮ್ಮ ಚುನಾವಣಾ ಕರ್ತವ್ಯದ ಮೇಲೆ ಚಳ್ಳಕೆರೆ ತಾಲ್ಲೂಕಿನ ಹೊಟ್ಟೆಪ್ಪನಹಳ್ಳಿ ಗ್ರಾಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ತೀವ್ರ…
ಭವ್ಯ ಭಾರತದ ಭವಿಷ್ಯಕ್ಕಾಗಿ ಗ್ರಾಮದ ಪ್ರತಿಯೊಬ್ಬರು ಮತ ಚಲಾಯಿಸಿ ಗ್ರಾ.ಪಂ. ಸದಸ್ಯ ಮಾಜಿ ಅಧ್ಯಕ್ಷ ಪಿ ಎನ್ ಮುತ್ತಯ್ಯ . ನಾಯಕನಹಟ್ಟಿ:: ಗ್ರಾಮದ ಪ್ರತಿಯೊಬ್ಬರು ತಮ್ಮ ಹಕ್ಕನ್ನು ಚಲಾಯಿಸಿ. ಸೂಕ್ತ ಅಭ್ಯರ್ಥಿಗೆ ಮತ ನೀಡಿ ಎಂದು ಗ್ರಾಮ ಪಂಚಾಯಿತಿ ಸದಸ್ಯ ಮಾಜಿ…