ಬೆಳೆ ಪರಿಹಾರಕ್ಕೆ ಒತ್ತಾಯ: ಚಿತ್ರದುರ್ಗದಲ್ಲಿ ಬಿಜೆಪಿರೈತ ಮೋರ್ಚಾ ಪ್ರತಿಭಟನೆ
ಬೆಳೆ ಪರಿಹಾರಕ್ಕೆ ಒತ್ತಾಯ: ಚಿತ್ರದುರ್ಗದಲ್ಲಿ ಬಿಜೆಪಿರೈತ ಮೋರ್ಚಾ ಪ್ರತಿಭಟನೆಚಿತ್ರದುರ್ಗದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರೈತಮೋರ್ಚಾ ಬೃಹತ್ ಪ್ರತಿಭಟನೆ ನಡೆಸಿತು. ಮಾಜಿ ಸಚಿವ ಬಿ.ಶ್ರೀರಾಮುಲು ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ, ರೈತರಿಗೆಬೆಳೆ ಪರಿಹಾರ ನೀಡುವಂತೆ ಮತ್ತು ಮೆಕ್ಕೆಜೋಳ, ಶೇಂಗಾಬೆಳೆಗೆ ಬೆಂಬಲ ಬೆಲೆ ನೀಡುವಂತೆ…
