ಚಿತ್ರದುರ್ಗ ಲೋಕಸಭಾ ಚುನಾವಣೆ: ಏ.24ರ ಸಂಜೆ 6ಕ್ಕೆ ಬಹಿರಂಗ ಪ್ರಚಾರ ಅಂತ್ಯ
ಚಿತ್ರದುರ್ಗ(ಕರ್ನಾಟಕ ವಾರ್ತೆ).ಏ.22:ಚಿತ್ರದುರ್ಗ ಲೋಕಸಭಾ ಚುನಾವಣೆಗೆ ಇದೇ ಏಪ್ರಿಲ್ 26ರಂದು ಬೆಳಿಗ್ಗೆ 7 ರಿಂದ ಸಂಜೆ 6 ರವರೆಗೆ ಮತದಾನ ನಡೆಯಲಿದೆ. ಮತದಾನ ಮುಕ್ತಾಯಗೊಳ್ಳುವ 48 ಗಂಟೆಗಳ ಮುಂಚೆ ಬಹಿರಂಗ ಪ್ರಚಾರ ಅಂತ್ಯಗೊಳಿಸಬೇಕು ಎಂದು ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದರು. ನಗರದ…
