ಚಳ್ಳಕೆರೆ ಸ್ವೀಪ್ ಸಮಿತಿ ಹಾಗೂ ನಗರಸಭೆ ವತಿಯಿಂದ ಮತದಾನ ಜಾಗೃತಿಗಾಗಿ ನಗರದ ಪ್ರಮುಖ ಬೀದಿಗಳಲ್ಲಿ ಜಾಥ ಪೌರಾಯುಕ್ತ ಕೆ. ಜೀವನ್ ಕಟ್ಟಿಮನಿ
ಚಳ್ಳಕೆರೆ ನ್ಯೂಸ್ : ಚಳ್ಳಕೆರೆ ಸ್ವೀಪ್ ಸಮಿತಿ ಹಾಗೂ ನಗರಸಭೆ ವತಿಯಿಂದ ಮತದಾನ ಜಾಗೃತಿಗಾಗಿ ನಗರದ ಪ್ರಮುಖ ಬೀದಿಗಳಲ್ಲಿ ಜಾಥ ಮಾಡುವ ಮೂಲಕ ಜಾಗೃತಿ ಮೂಡಿಸಿದರು. ಇನ್ನೂ ಈ ಜಾಗೃತಿ ಜಾಥಕ್ಕೆ ಚಾಲನೆ ನೀಡಿದ ನಗರಸಭೆ ಪೌರಾಯುಕ್ತ ಕೆ.ಜೀವನ್ ಕಟ್ಟಿಮನಿ ರವರು…
