ಹೊರ ರಾಜ್ಯ ಹಾಗೂ ಹೊರ ಜಿಲ್ಲೆಗಳಿಗೆ ಮೇವು ಸಾಗಟ ನಿಷೇಧ
ಚಿತ್ರದರ್ಗ (ರ್ನಾಟಕ ವರ್ತೆ) ಏ.05: ಚಿತ್ರದರ್ಗ ಜಿಲ್ಲೆಯ ಎಲ್ಲಾ ಆರು ತಾಲ್ಲೂಕುಗಳನ್ನು ತೀವ್ರ ಬರ ಪೀಡಿತ ಪ್ರದೇಶವೆಂದು ರ್ಕಾರ ಘೋಷಿಸಿದೆ. ಪ್ರಸ್ತುತ ಜಿಲ್ಲೆಯಲ್ಲಿ ಬರದ ತೀವ್ರತೆ ಅಧಿಕವಾಗಿದೆ. ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗಬಹುದು. ಈ ಪರಿಸ್ಥಿತಿ ನಿಭಾಯಿಸಲು ಜಿಲ್ಲಾ ವ್ಯಾಪ್ತಿಯಲ್ಲಿ ಉತ್ಪಾದನೆಯಾಗುವ…
