ಬೋರ್‌ವೆಲ್ ಕೊರೆಯಲು ಸರಕಾರದ ದರ ನಿಗಧಿ : ರೈತರ ಮನವಿಗೆ ಸ್ಪಂಧಿಸಿದ ತಹಶೀಲ್ದಾರ್ ರೇಹಾನ್ ಪಾಷ
ಚಳ್ಳಕೆರೆ ನ್ಯೂಸ್ : ಬೋರ್‌ವೆಲ್ ಕೊರೆಯಲು ದರ ನಿಗಧಿಪಡಿಸುವ ಕುರಿತು ತಾಲ್ಲೂಕಿನಲ್ಲಿ ಅಂತರ್ಜಲ ಕುಸಿತದಿಂದಾಗಿ ಬೋರ್‌ವೆಲ್‌ಗಳು ಬರಿದಾಗುತ್ತಿದ್ದು,ರೈತರ ಅಸಹಾಯಕತೆ ಮತ್ತು ಅನಿವಾರ್ಯತೆಯನ್ನು ದುರ್ಬಳಕೆ ಮಾಡಿಕೊಂಡು ಬೋರ್‌ವೆಲ್ ಕೊರೆಯಲು ಅತ್ಯಂತ ದುಬಾರಿ ಶುಲ್ಕವನ್ನು ವಸೂಲಿ ಮಾಡಿ, ರೈತರನ್ನು ಶೋಷಣೆ ಮಾಡುತ್ತಿದ್ದು, ಈ ಸಂಬAಧ…
