ಚುನಾವಣೆ ಕರ್ತವ್ಯ ನಿರ್ಲಕ್ಷ್ಯ : 3 ಬಿ.ಎಲ್.ಓಗಳ ಅಮಾನತು
ಚುನಾವಣೆ ಕರ್ತವ್ಯ ನಿರ್ಲಕ್ಷ್ಯ : 3 ಬಿ.ಎಲ್.ಓಗಳ ಅಮಾನತು *ಚಿತ್ರದುರ್ಗ :ಚುನಾವಣೆ ಕರ್ತವ್ಯ ನಿರ್ವಹಿಸುವಲ್ಲಿ ನಿರ್ಲಕ್ಷ್ಯ ತೋರಿದ ಚಿಕ್ಕಪುರ ಗೊಲ್ಲರಹಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಸಹ ಶಿಕ್ಷಕಿ ಜಯಮ್ಮ ಕೆ.ಬಿ., ತೋಪುರ ಮಾಳಿಗೆ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಸಹ…
