ರೇಖಲಗೆರೆ ಲಂಬಾಣಿಹಟ್ಟಿ ಶ್ರೀ ಸೇವಾಲಾಲ್ ಮರಿಯಮ್ಮ ದೇವಿಯ ಶೀಲಾ ಪ್ರತಿಷ್ಠಾಪನೆ ಹಾಗೂ ಮಹಾದ್ವಾರ ಉದ್ಘಾಟನೆಗೆ ಚಾಲನೆ ನೀಡಿದ ಎಸ್ ಶ್ಯಾಮ್ ನಾಯ್ಕ.
ನಾಯಕನಹಟ್ಟಿ::ಸಮೀಪದ. ಮಲ್ಲೂರಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯರೇಖಲಗೆರೆ ಲಂಬಾಣಿಹಟ್ಟಿ ಗ್ರಾಮದಲ್ಲಿ ಸೋಮವಾರ ಗ್ರಾಮಸ್ಥರ ಸಮ್ಮುಖದಲ್ಲಿ ಸಂತ ಶ್ರೀ ಸೇವಾಲಾಲ್ ಮರಿಯಮ್ಮ ದೇವಿಯ ಶೀಲ ಪ್ರತಿಷ್ಠಾಪನೆ ಹಾಗೂ ಮಹಾದ್ವಾರದ ಉದ್ಘಾಟನೆಯನ್ನು. ಉಪ ನಿರ್ದೇಶಕರು ಕೃಷಿ ಮಾರಾಟ ಇಲಾಖೆ ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆ ಆಡಳಿತ…
