ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಿಗೆ ಅಭಿನಂದನೆ
ಚಳ್ಳಕೆರೆ ನ್ಯೂಸ್ : ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಿಗೆಅಭಿನಂದನೆ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಎಂ ಕೆ ತಾಜ್ಪೀರ್ ಅವರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿನೇಮಕವಾಗಿರುವ ಹಿನ್ನೆಲೆಯಲ್ಲಿ ರಾಜೀವ್ ಗಾಂಧಿ ವಿಚಾರ್ಮಂಚ್ ವೇದಿಕೆಯಿಂದ ತಾಜ್ ಪೀರ್ ಅವರನ್ನು ಗೌರವಿಸಿಅಭಿನಂದಿಸಲಾಯಿತು. ಅಭಿನಂದನೆ ಸ್ವೀಕರಿಸಿ ಮಾತಾಡಿದ…
