ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡುವಲ್ಲಿ ಗಜ್ಜುಗಾನಹಳ್ಳಿ ಶಿಕ್ಷಕರ ಪಾತ್ರ ತುಂಬಾ ಮಹತ್ವವಾದದ್ದುಆರ್ ಮಾರುತೇಶ್
ನಾಯಕನಹಟ್ಟಿ:: ಗ್ರಾಮೀಣ ಪ್ರದೇಶದ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿದರೆ ಅವರ ಭವಿಷ್ಯ ಉಜ್ವಲವಾಗುತ್ತದೆ ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಆರ್ ಮಾರುತೇಶ್ ಹೇಳಿದ್ದಾರೆ. ಅವರು ಮಂಗಳವಾರ ಸಂಜೆ ಹೋಬಳಿ ತಿಮ್ಮಪ್ಪಯ್ಯನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಗಜ್ಜುಗಾನಹಳ್ಳಿ…
