ಗರೀಬ್ ಷಾ ವಲೀ ದರ್ಗಾದಲ್ಲಿ ನಡೆದ ಉರುಸು ಮತ್ತು ಖವಾಲಿ ಕಾರ್ಯಕ್ರಮದಲ್ಲಿ : ಶಾಸಕ ಟಿ.ರಘುಮೂರ್ತಿ ಬಾಗಿ
ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಟಿ ರಘುಮೂರ್ತಿ ರವರು ಚಳ್ಳಕೆರೆ ತಾಲ್ಲೂಕಿನ ನಗರಂಗೆರೆ ಗ್ರಾಮದ ಹತ್ತಿರ ಇರುವ ಗರೀಬ್ ಷಾ ವಲೀ ದರ್ಗಾದಲ್ಲಿ ನಡೆದ ಉರುಸು ಮತ್ತು ಖವಾಲಿ ಕಾರ್ಯಕ್ರಮದಲ್ಲಿ…
