ನಲಗೇತನಹಟ್ಟಿಯಲ್ಲಿ 75ನೇ ಗಣರಾಜ್ಯೋತ್ಸವ ಧ್ವಜಾರೋಹಣವನ್ನು ನೆರವೇರಿಸಿದ ಗ್ರಾ. ಪಂ. ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಪಿ ಎನ್ ಮುತ್ತಯ್ಯ
ನಾಯಕನಹಟ್ಟಿ :: ದೇಶದಾದ್ಯಂತ 75ನೇ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ನಲಗೇತನಹಟ್ಟಿಯಲ್ಲಿ ಕೂಡ ಸಂಭ್ರಮ ಸಡಗರದಿಂದ ಆಚರಣೆ ಮಾಡಲಾಗಿದೆ ಎಂದು ಗ್ರಾ. ಪಂ. ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಪಿ ಎನ್ ಮುತ್ತಯ್ಯ ಹೇಳಿದ್ದಾರೆ. ಶುಕ್ರವಾರ ಸಮೀಪದ ನಲಗೇತನಹಟ್ಟಿ ಗ್ರಾಮದ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ…
