ಚಿತ್ರದುರ್ಗ: ಅಧಿಕಾರಕ್ಕಾಗಿ ಕಚ್ಚಾಡುತ್ತಿರುವ ಕಾಂಗ್ರೆಸ್ ನಾಯಕರು: ಶಾಸಕ ಎಂ.ಚಂದ್ರಪ್ಪ
ಚಿತ್ರದುರ್ಗ: ಅಧಿಕಾರಕ್ಕಾಗಿ ಕಚ್ಚಾಡುತ್ತಿರುವ ಕಾಂಗ್ರೆಸ್ನಾಯಕರುಹೊಳಲ್ಕೆರೆ ಶಾಸಕ ಎಂ. ಚಂದ್ರಪ್ಪ ಅವರು ಚಿತ್ರದುರ್ಗದಲ್ಲಿಸೋಮವಾರ ಸುದ್ದಿಗೋಷ್ಠಿ ನಡೆಸಿ, ರಾಜ್ಯದ ಕಾಂಗ್ರೆಸ್ ಸರ್ಕಾರವುರೈತರು, ಕಾರ್ಮಿಕರು ಮತ್ತು ಬಡವರ ಬಗ್ಗೆ ಕಾಳಜಿ ವಹಿಸುತ್ತಿಲ್ಲಎಂದು ಆರೋಪಿಸಿದರು. ಎಲ್ಲರೂ ಅಧಿಕಾರ ಹಿಡಿಯುವ ಬಗ್ಗೆಯೇಹೆಚ್ಚು ಸಮಯ ಕಳೆಯುತ್ತಿದ್ದಾರೆ. ಕಾಂಗ್ರೆಸ್ ಶಾಸಕರು ಹಾಗೂಸಚಿವರು…
