JDS ಪಕ್ಷ ಮುಂದಿನ ದಿನಗಳಲ್ಲಿ ಕೆ.ಸಿ.ವೀರೇಂದ್ರ(ಪಪ್ಪಿ)ಗೆ ಸ್ಥಾನಮಾನ ನೀಡಲಿಲ್ಲವಾದರೆ ಸಾಮೂಹಿಕವಾಗಿ ಪಕ್ಷಕ್ಕೆ ರಾಜಿನಾಮೆ : ತಾಲೂಕು ಅಧ್ಯಕ್ಷ ಪಿ.ತಿಪ್ಪೇಸ್ವಾಮಿ ಎಚ್ಚರಿಕೆ
ಚಳ್ಳಕೆರೆ : ರಾಜ್ಯದಲ್ಲಿ ಮುಂದಿನ ಬಾರಿ ಜೆಡಿಎಸ್ ಅಧಿಕಾರಕ್ಕೆ ತರಬೇಕು ಎಂದು ಪಣತೊಟ್ಟು ನಿಂತ ಮಧ್ಯ ಕರ್ನಾಟಕ ಭಾಗದ ವೀರಶೈವ ಸಮುದಾಯದ ಪ್ರಬಲ ಮುಖಂಡ ಕೆ.ಸಿ.ವೀರೇಂದ್ರರವರಿಗೆ ಎಂಎಲ್‌ಸಿ ಟಿಕೆಟ್ ಕೊಡುವುದಾಗಿ ಭರವಸೆ ನೀಡಿ, ಕೊನೆಗಳಿಗೆಯಲ್ಲಿ ಟಿಕೆಟ್ ಕೈ ತಪ್ಪಿಸಿರುವುದು ಈ ಭಾಗದ…