ಚಳ್ಳಕೆರೆ ಶಾಸಕರ ಭವನದಲ್ಲಿ ರಾಜೀವ್ ಗಾಂಧಿ ಪುಣ್ಯಸ್ಮರಣೆ
ಚಳ್ಳಕೆರೆ : ಮಾಜಿ ಪ್ರಧಾನಮಂತ್ರಿ ರಾಜೀವ್ ಗಾಂಧಿಯವರ ಪುಣ್ಯಸ್ಮರಣೆ ಪ್ರಯುಕ್ತ ನಗರದ ಶಾಸಕರ ಭವನದಲ್ಲಿ ಭಾವ ಚಿತ್ರಕ್ಕೆ ಪುಷ್ಪಮಾಲೆ ಅರ್ಪಿಸುವುದರ ಮೂಲಕ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಸ್ಮರಿಸಿ ನಂತರ ಮಾತನಾಡಿದರು ದೇಶದ ಐಕ್ಯತೆಗಾಗಿ ಹೋರಾಡಿದ ಮಹಾ ನಾಯಕರು, ಕಾಂಗ್ರೆಸ್ ಪಕ್ಷದ ನಾಯಕ್ವತವನ್ನು…