ತಿಮ್ಮಪ್ಪಯ್ಯನಹಳ್ಳಿಯಲ್ಲಿ ಶ್ರೀ ಕರಿಬಸವೇಶ್ವರ ಸ್ವಾಮಿಯ 101ನೇ ವರ್ಷದ ಕಾರ್ತಿಕ ಮಾಸದ ರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ಜರುಗಿತು
ನಾಯಕನಹಟ್ಟಿ:: ಡಿ .29. ಸಮೀಪದ ತಿಮ್ಮಪ್ಪಯ್ಯನಹಳ್ಳಿ ಗ್ರಾಮದಲ್ಲಿ ಕಾರ್ತಿಕ ಮಾಸದ ಪ್ರಯುಕ್ತ ಶ್ರೀ ಕರಿಬಸವೇಶ್ವರ ಸ್ವಾಮಿಯ 101ನೇ ವರ್ಷದ ರಥೋತ್ಸವ ಪ್ರತಿವರ್ಷದ ಸಂಪ್ರದಾಯದಂತೆ ಗ್ರಾಮದ ಆರಾಧ್ಯ ದೈವ ಶ್ರೀ ಕರಿಬಸವೇಶ್ವರ ರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ಶುಕ್ರವಾರ ಅದ್ದೂರಿಯಾಗಿ ಜರುಗಿತು. ಗ್ರಾಮದಲ್ಲಿ…
