Author: Ramu Dodmane

ಭಾರಿ ಮಳೆ ಗಾಳಿಗೆ ಕೋಳಿ ಪಾರಂ, ROಪ್ಲಾಂಟ್ ಹಾನಿ

ಚಳ್ಳಕೆರೆ : ಭಾರೀ ಮಳೆ ಗಾಳಿಗೆ ತಾಲೂಕಿನ ಹಲವೆಡೆ ಜನ ಜೀವನ ಅಸ್ತವ್ಯಸ್ತವಾಗಿದೆ. ಇಂದು ಸುರಿದ ಮಳೆಗೆ ತಾಲೂಕಿನ ನೇರ್ಲಗುಂಟೆ ಗ್ರಾಮದ ಕಾಟಹಳ್ಳಿಯಲ್ಲಿ ನಿರ್ಮಿಸಿದ್ದ ಶುದ್ದ ನೀರಿನ ಘಟಕ ಗಾಳಿಗೆ ಮೇಲ್ಚಾವಣಿ ಹಾರಿಹೊಗಿ ಅಪಾರ ಹಾನಿಯಾಗಿದೆ ಅದರಂತೆ ಗಿರಿಯಮ್ಮನಹಳ್ಳಿ ವ್ಯಾಪ್ತಿಯ ನಾಗರಾಜ್…

ಅನೈತಿಕ ಸಂಬಂಧ ಪ್ರೀಯಕರನ ಜೊತೆ ಸೇರಿ : ಗಂಡನ ಕೊಲೆ

ಚಳ್ಳಕೆರೆ : ಪ್ರೀಯಕರನ ಮಾತು ಕೇಳಿ ಗಂಡನನ್ನೆ ಕೊಲೆ ಮಾಡಿದ ಪತ್ನಿ ಇಂದು ಪೊಲೀಸ್ ರ ಅತಿಥಿಯಾಗಿದ್ದಾಳೆ ಹೌದು ತನ್ನ ಗಂಡ ಬದುಕಿದ್ದರೆ ನನ್ನ ಪ್ರೀಯಕರನ ಪ್ರೀತಿಗೆ ಅಡ್ಡಿಯಾಗಬಹುದು ಎಂದು ಪ್ರೀಯಕರನ ಜೊತೆ ಪ್ಲಾನ್ ಮಾಡಿ ವ್ಯಾಪಾರದ ಸೋಗಿನಲ್ಲಿ ತನ್ನ ಪತಿಯನ್ನು…

ಉಪ್ಪಾರ ಸಮಾಜ ಶೈಕ್ಷಣಿಕವಾಗಿ ಮುಂದೆ ಬರಬೇಕು : ಶಾಸಕ ಟಿ.ರಘುಮೂರ್ತಿ

ಚಳ್ಳಕೆರೆ : ಧರೆಯಿಂದ ಭೂಲೋಕಕ್ಕೆ ಭಗೀರಥ ಹರಿಸಿದ ಮಹಾನ್ ಯುಗ ಪುರುಷ ಭಗೀರಥರ ಗುಣಗಳನ್ನು ಈಗೀನ ಯುವ ಪೀಳಿಗೆ ಮೈ ಗೂಡಿಸಿಕೊಳ್ಳಬೇಕು ಎಂದು ಶಾಸಕ ಟಿ.ರಘುಮೂರ್ತಿ ಹೇಳಿದ್ದಾರೆ ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ತಾಲ್ಲೂಕು…

ಶ್ರೀ ಆಂಜನೇಯಸ್ವಾಮಿ ಕೃಪೆ, ಶಾಂತಿ ನೆಮ್ಮದಿ : ಅಧ್ಯಕ್ಷ.ಓಬಣ್ಣ ಅಭಿಪ್ರಾಯ

ಚಳ್ಳಕೆರೆ : ನಾಯಕನಹಟ್ಟಿ ಹೋಬಳಿಯ ಓಬಯ್ಯನಹಟ್ಟಿ ಗ್ರಾಮದ ಆರಾಧ್ಯ ದೈವ ಶ್ರೀ ಆಂಜನೇಯ ಸ್ವಾಮಿ ಕಳಸಾರೋಹಣ ಮತ್ತು ರಥೋತ್ಸವ ಅದ್ದೂರಿಯಾಗಿ ಜರುಗಿತು . ಶ್ರೀ ಆಂಜನೇಯ ಸ್ವಾಮಿ ಕೃಪೆಯಿಂದ ಇಂದು ಭಕ್ತಿಯ ಪರಾಕಾಷ್ಠೆ ಮನಮನಗಳಲ್ಲಿ ಮತ್ತು ಮನೆಮನೆಗಳಲ್ಲಿ ತುಂಬಿಕೊಂಡಿದ್ದುಈ ಕಾರಣದಿಂದಾಗಿ ನಮ್ಮ…

ಮುಂಗಾರು ಹಂಗಾಮಿಗೆ ಸು.1500 ಟನ್ ಗೊಬ್ಬರ ದಾಸ್ತಾನು : ಜೆ.ಅಶೋಕ

ಚಳ್ಳಕೆರೆ : ಮುಂಗಾರು ಹಂಗಾಮು ಪ್ರಾರಂಭವಾಗುವ ಮುನ್ನವೇ ರೈತರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಸಮಗ್ರವಾಗಿ ತಾಲೂಕಿನಲ್ಲಿ ಕೀಟನಾಶಕಗಳನ್ನು ಹೊದಗಿಸಿ ಎಂದು ಸಹಾಯಕ ಕೃಷಿ ಅಧಿಕಾರಿ ಜೆ.ಅಶೋಕ ಹೇಳಿದ್ದಾರೆ ನಗರದ ಸಹಯಾಕ ಕೃಷಿ ಇಲಾಖೆ ಸಭಾಂಗಣದಲ್ಲಿ ಕೃಷಿ ಪರಿಕರ ಮಾರಾಟದಗಾರರ ತರಬೇತಿ ಕಾರ್ಯಕ್ರಮದಲ್ಲಿ…

ನಾಳೆ ಶ್ರೀ ಭಗೀರಥ ಜಯಂತಿ

ಚಳ್ಳಕೆರೆ : ನಾಳೆ ನಡೆಯುವ ಶ್ರೀ ಭಗೀರಥ ಜಯಂತಿಯನ್ನು ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಅಧ್ಯಕ್ಷತೆಯಲ್ಲಿ ತಾಲೂಕು ಕಚೇರಿಯ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ತಹಶೀಲ್ದಾರ್ ಎನ್.ರಘುಮೂರ್ತಿ ಹೇಳಿದ್ದಾರೆ. ತಾಲೂಕು ಆಡಳಿತ ಮತ್ತು ಉಪ್ಪಾರ ಸಮಾಜದ ಸಂಯುಕ್ತಾಶ್ರಯದಲ್ಲಿ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿರುತ್ತದೆ ಈ ಕಾರ್ಯಕ್ರಮಕ್ಕೆ…

ಬಯಲು ಸೀಮೆಯಲ್ಲಿ ಶಿಕ್ಷಣದ ಕ್ರಾಂತಿ : ಶಾಸಕ ಟಿ.ರಘುಮೂರ್ತಿ

ಚಳ್ಳಕೆರೆ : ಬಯಲು ಸೀಮೆಯಲ್ಲಿ ಶಿಕ್ಷಣದ ಕ್ರಾಂತಿ ನಡೆಸಲು ನಿರಂತರವಾಗಿ ಶಿಕ್ಷಣಕ್ಕೆ ಹೆಚ್ಚು ಪ್ರಾಧನ್ಯತೆ ನೀಡುವ ಸ್ಥಳೀಯ ಕ್ಷೇತ್ರದ ಶಾಸಕರು ಇಂದು ತಾಲೂಕಿನಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಿದ್ದಾರೆ ಎನ್ನುವುದಕ್ಕೆ ಅವರ ಅನುದಾನದಲ್ಲಿ ನಿರ್ಮಾಣವಾಗುತ್ತಿರುವ ಶಾಲಾ ಕಟ್ಟಡಗಳ ಕಾಮಗಾರಿಗೆಳೆ ಸಾಕ್ಷಿಯಾಗಿವೆ. ಹೌದು…

ಖಾಸಗಿ ವ್ಯಕ್ತಿಯಿಂದ ಚರಂಡಿ ಅತಿಕ್ರಮಣ : ತಹಶೀಲ್ದಾರ್ ರಿಂದ ಇತ್ಯರ್ಥ

ಚಳ್ಳಕೆರೆ : ಅಕ್ರಮವಾಗಿ ಖಾಸಗಿ ವ್ಯಕ್ತಿಯೊಬ್ಬ ಗ್ರಾಮದ ಚರಂಡಿ ಮುಚ್ಚಿ ಮನೆ ನಿರ್ಮಾಣ ಮಾಡಿಕೊಂಡಿದ್ದಾನೆ ಎಂಬ ಆರೋಪದ ಮೇಲೆ ಇಂದು ಪರೀಶಿಲನೆ ನಡೆಸಿದ ತಹಶೀಲ್ದಾರ್ ನೇತೃತ್ವದ ತಂಡ ಚರಂಡಿ ನೀರು ಸರಾಗವಾಗಿ ಹರಿಯುವಂತೆ ಮಾಡಿದ್ದಾರೆ. ಹೌದು ಚಳ್ಳಕೆರೆ ತಾಲೂಕಿನ ನಗರಂಗೆರೆ ಪಂಚಾಯತಿ…

ಮನಃಪರಿವರ್ತನ ಕೇಂದ್ರ, ದೇವಾಲಯಗಳು : ರಘುಮೂರ್ತಿ

ಚಳ್ಳಕೆರೆ : ಧಾರ್ಮಿಕ ಪರಂಪರೆಯ ಭವ್ಯ ರಾಷ್ಟ್ರವಾದ ಭಾರತದಲ್ಲಿ ಇಂದು ಭಕ್ತಿಯ ಪರಾಕಾಷ್ಠೆ ಮನಮನಗಳಲ್ಲಿ ಮತ್ತು ಮನೆಮನೆಗಳಲ್ಲಿ ತುಂಬಿಕೊಂಡಿದ್ದು ಈ ಕಾರಣದಿಂದಾಗಿ ನಮ್ಮ ದೇಶದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಬೇರೂರಿದೆ ಎಂದು ತಹಶೀಲ್ದಾರ್ ಎನ್.ರಘುಮೂರ್ತಿ ಹೇಳಿದರು. ಅವರು ತಾಲೂಕಿನ ಟಿ.ಎನ್.ಕೋಟೆಯ ಓಬಳಾಪುರದಲ್ಲಿ…

ಬೇಸಿಗೆ ಶಿಬಿರ ಮಕ್ಕಳಿಗೆ ವರದಾನ : ಶಾಸಕ ಟಿ.ರಘುಮೂರ್ತಿ

ಚಳ್ಳಕೆರೆ : ಮಕ್ಕಳಿಗೆ ಬೆಸಿಗೆಯ ರಜಾ ದಿನಗಳಲ್ಲಿ ಅವರ ಕೌಶಲ್ಯ ಅಭಿವೃದ್ಧಿಗೆ ತಕ್ಕಂತೆ ಪೂರಕ ಚಟುವಟಿಕೆಗಳನ್ನು ಮಾಡಿಸಬೇಕು ಎಂದು ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಹೇಳಿದ್ದಾರೆ. ನಗರದ ಬಿಸಿನೀರು ಮುದ್ದಪ್ಪ ಪ್ರೌಢಶಾಲೆಯಲ್ಲಿ ರಾಜ್ಯ ಬಾಲಭವನ ಸೊಸೈಟಿ ತಾಲ್ಲೂಕು ಬಾಲಭವನ ಸಮಿತಿ ಚಳ್ಳಕೆರೆ ಮತ್ತು…

error: Content is protected !!