ಗುತ್ತಿಗೆ ಪದ್ಧತಿ ರದ್ದು ಪಡಿಸಿ ಖಾಯಂ ಹಾಗೂ ನೇರಪಾವತಿಗೆ : ಚಳ್ಳಕೆರೆ ಪೌರಾಕಾರ್ಮಿಕರಿಂದ ಅನಿಷ್ಟಾವಧಿ ಧರಣೆ
ಚಳ್ಳಕೆರೆ : ಗುತ್ತಿಗೆ ಪದ್ಧತಿ ರದ್ದುಗೊಳಿಸಿ ನರಸಭೆ ಪೌರಕಾರ್ಮಿಕರು ಕಾಯಂಗೊಳಿಸಬೇಕೆAದು ಆಗ್ರಹಿಸಿ ಪೌರ ಕಾರ್ಮಿಕರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು. ಚಳ್ಳಕೆರೆ ನಗರಸಭೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕ್ಲೀನರ್ಸ್, ಲೋಡರ್ಸ್, ಸಹಾಯಕರು, ವಾಹನ ಚಾಲಕರು ಹಾಗೂ ಹೊರಗುತ್ತಿಗೆ ನೌಕರರ ಬಹುದಿನದ ಬೇಡಿಕೆ 2017…
