ಡಿ.22ರಂದು ಚಳ್ಳಕೆರೆ ನಗರದ ಶ್ರೀ ಗುರು ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ಜಿಲ್ಲಾಮಟ್ಟದ ಜನತಾ ದರ್ಶನ
ಚಳ್ಳಕೆರೆ :ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ನೇತೃತ್ವದಲ್ಲಿ ಇದೇ ಡಿಸೆಂಬರ್ 22ರಂದು ಚಳ್ಳಕೆರೆ ಪಟ್ಟಣದ ಶ್ರೀ ಗುರು ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ಜಿಲ್ಲಾಮಟ್ಟದ ಜನತಾ ದರ್ಶನ ಕಾರ್ಯಕ್ರಮ ಏರ್ಪಡಿಸಲಾಗಿದೆ. ಸಾರ್ವಜನಿಕರ ಕುಂದು ಕೊರತೆಗಳನ್ನು…
