ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಸಚಿವ ಶ್ರೀರಾಮುಲು
ಚಳ್ಳಕೆರೆ.ಏ.30: ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರದ ಹಿಂದುಳಿದ ಪ್ರದೇಶಗಳ ಅಭಿವೃದ್ಧಿ ಪ್ರಮಾಣಿಕ ಪ್ರಯತ್ನ ಮಾಡಿದ್ದೇನೆ. ಕಳೆದ ನಾಲ್ಕು ವರ್ಷಗಳಲ್ಲಿ ರೂ.2100 ಕೋಟಿಗಳ ಅಭಿವೃದ್ಧಿ ಕಾರ್ಯಗಳನ್ನು ಕ್ಷೇತ್ರ ವ್ಯಾಪ್ತಿಯಲ್ಲಿ ಕೈಗೊಳ್ಳಲಾಗಿದೆ ಎಂದು ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಹೇಳಿದರು.…