ಚುನಾವಣೆ ಜಾಗೃತಿ ಅಭಿಯಾನ ಅಂಗವಾಗಿ ಶಾಲಾ ಮಕ್ಕಳಿಗೆ ಪ್ರಬಂಧ ಸ್ಪರ್ಧೆ, ಚಿತ್ರಕಲೆ ಸ್ಪರ್ಧೆ : ಬಿಇಓ. ಕೆಎಸ್.ಸುರೇಶ್
ಚಳ್ಳಕೆರೆ : ರಾಷ್ಟ್ರೀಯ ಮತದಾರ ದಿನಾಚರಣೆ ಪ್ರಯುಕ್ತ ಜಿಲ್ಲಾಧಿಕಾರಿಗಳು ಹಾಗೂ ಚುನಾವಣಾಧಿಕಾರಿಗಳ ನಿರ್ದೇಶನದಂತೆ ತಾಲ್ಲೂಕು ಮತದಾರ ಸಾಕ್ಷರತಾ ಸಂಘದ ವತಿಯಿಂದ ಚಳ್ಳಕೆರೆ ತಾಲೂಕಿನ ಒಟ್ಟು 66 ಶಾಲೆಗಳಿಂದ 120ವಿದ್ಯಾರ್ಥಿಗಳು ಭಾಗವಹಿಸಿದ್ದರು.ಪ್ರೌಢಶಾಲೆಗಳ ಮಕ್ಕಳಿಗೆ ಪ್ರಬಂಧ ಸ್ಪರ್ಧೆ (ಕನ್ನಡ&ಆಂಗ್ಲಮಾಧ್ಯಮ) ಪೋಸ್ಟರ್ ಡಿಸೈನ್ (ಭಿತ್ತಿಪತ್ರ) ತಯಾರಿಕೆ.…
