ದಾಸ ಸಾಹಿತ್ಯ, ಶರಣ ಸಾಹಿತ್ಯವನ್ನು ನಾವು ಹೆಚ್ಚಾಗಿ ಓದಬೇಕು.
ಚಿತ್ರದುರ್ಗ: ನಗರದ ಎಸ್‌ಜೆಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಶ್ರೀ ಕನಕದಾಸರ ಜಯಂತಿಯನ್ನು ಆಚರಿಸಲಾಯಿತು. ಪ್ರಾಚಾರ್ಯ ಡಾ.ಭರತ್ ಪಿ ಬಿ ಮಾತನಾಡಿ, ದಾಸ ಸಾಹಿತ್ಯ, ಶರಣ ಸಾಹಿತ್ಯವನ್ನು ನಾವು ಹೆಚ್ಚಾಗಿ ಓದಬೇಕು. ದಾಸರ ಪದಗಳನ್ನು ಹಾಗೂ ಶರಣರ ವಚನಗಳನ್ನು ಆಲಿಸಿದಲ್ಲಿ ನಮ್ಮ ಮನಸ್ಸಿನ ಒತ್ತಡಗಳನ್ನು…
