ಸ್ವಾಮಿ ನಮ್ಮ ಶಾಲೆಗೆ ಶೌಚಾಲಯ ಹಾಗೂ ಕಾಂಪೌಂಡ್ ನಿರ್ಮಿಸಿಕೊಡುವಂತೆ ವಿದ್ಯಾರ್ಥಿನಿಯರು ಅಳಲು ತೋಡಿಕೊಂಡಿದ್ದಾರೆ.
ಸ್ವಾಮಿ ನಮ್ಮ ಶಾಲೆಗೆ ಶೌಚಾಲಯ ಹಾಗೂ ಕಾಂಪೌಂಡ್ ನಿರ್ಮಿಸಿಕೊಡುವಂತೆ ವಿದ್ಯಾರ್ಥಿನಿಯರು ಅಳಲು ತೋಡಿಕೊಂಡಿದ್ದಾರೆ. ಹೌದು ಇದು ಚಳ್ಳಕೆರೆ ತಾಲ್ಲೂಕಿನ ಕುರುಡಿಹಳ್ಳಿ ಲಂಬಾಣಿಹಟ್ಟಿಯ ನಂದಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥನಿಕ ಶಾಲೆಯಲ್ಲಿ ಶೌಚಾಯಲ ವಿಲ್ಲದೆ ವಿದ್ಯಾರ್ಥಿಗಳು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಶಾಲೆ…
