Author: Ramu Dodmane

ಕರ್ನಾಟಕ ರಾಜ್ಯದ 40 ತಾಲೂಕು ಮತ್ತು 12 ಜಿಲ್ಲಾ ಕೇಂದ್ರಗಳಲ್ಲಿ ಕಾಡುಗೊಲ್ಲರ ಶಾಂತಿಯುತ ಪ್ರತಿಭಟನೆ

ಕರ್ನಾಟಕ ರಾಜ್ಯದಾದ್ಯಂತ ಕಾಡುಗೊಲ್ಲರು ವಾಸವಿರುವ ತಾಲೂಕು ಮತ್ತು ಜಿಲ್ಲಾ ಕೇಂದ್ರಗಳಲ್ಲಿ ನ 20 ರ ಸೋಮವಾರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಶಾಂತಿಯುತ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಚಳ್ಳಕೆರೆ ತಾಲೂಕು ಕಾಡುಗೊಲ್ಲರ ಸಂಘದ ಅಧ್ಯಕ್ಷ ಬೂದಿಹಳ್ಳಿರಾಜಣ್ಣ ಹೇಳಿದರುತಾಲೂಕು ಮತ್ತು ಪರಶುರಾಮಪುರ ಹೋಬಳಿ…

ಎಸ್.ಜೆ.ಎಂ. ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವ

ಎಸ್.ಜೆ.ಎಂ. ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವಚಿತ್ರದುರ್ಗ : ನಗರದ ಎಸ್.ಜೆ.ಎಂ. ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಡಾ.ಎಲ್. ಈಶ್ವರಪ್ಪ ಮಾತನಾಡಿ, ಕರ್ನಾಟಕ ಹೆಸರು ನಾಮಕರಣವಾಗಿ 50ವರ್ಷಗಳು ಸಂದಿವೆ. ಕನ್ನಡ…

ಸರ್ಕಾರಿ ಶಾಲೆಗಳ ಸರ್ವತೋಮುಖ ಅಭಿವೃದ್ಧಿಗೆ ಶಿಕ್ಷಕರ ಪಾತ್ರ ಮಹತ್ವವಾದದ್ದು ಇಸಿಓ ಈರಸ್ವಾಮಿ

ಸರ್ಕಾರಿ ಶಾಲೆಗಳ ಸರ್ವತೋಮುಖ ಅಭಿವೃದ್ಧಿಗೆ ಶಿಕ್ಷಕರ ಪಾತ್ರ ಮಹತ್ವವಾದದ್ದು ಇಸಿಓ ಈರಸ್ವಾಮಿ ನಾಯಕನಹಟ್ಟಿ:: ಮಗುವೊಂದು ಕಲಿತರೆ ಶಾಲೆಯ ಒಂದು ತೆರೆದಂತೆ ಸರ್ಕಾರಿ ಶಾಲೆಗಳ ಸರ್ವತೋಮುಖ ಅಭಿವೃದ್ಧಿಗೆ ಶಿಕ್ಷಕರ ಪಾತ್ರ ಮಹತ್ವವಾದದ್ದು ಎಂದು ಇಸಿಓ ಈರಸ್ವಾಮಿ ಹೇಳಿದ್ದಾರೆ. ಅವರು ಹೋಬಳಿಯ ಅಬ್ಬೇನಹಳ್ಳಿ ಗ್ರಾಮ…

ಗೃಹ ಸಚಿವ ಡಾ.ಜಿ. ಪರಮೇಶ್ವರ್ ಗೆ ಕೋಟೆ ನಾಡಿನ ಶಾಸಕರಿಂದ ಅದ್ದೂರಿ ಸ್ವಾಗತ

ರಾಜ್ಯದ ಗೃಹ ಸಚಿವರಾದ ಡಾ.ಜಿ. ಪರಮೇಶ್ವರ್ ರವರು ಇಂದು ಹಿರಿಯೂರಿಗೆ ಆಗಮಿಸಿದ ಸಂಧರ್ಭದಲ್ಲಿ ಯೋಜನೆ ಮತ್ತು ಸಾಂಖ್ಯಿಕ ಸಚಿವರಾದ ಡಿ.ಸುಧಾಕರ, ಚಳ್ಳಕೆರೆ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ, ಚಿತ್ರದುರ್ಗ ಕ್ಷೇತ್ರದ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ರವರು ಸ್ವಾಗತ ಕೋರಿದರು. ನಂತರ ಚಿತ್ರದುರ್ಗ ನಗರದ…

ಬಯಲು ಸೀಮೆಯಲ್ಲಿ ಗಾಂಜಾ ಘಾಟು ಹೆಚ್ಚಾಗುತ್ತಿದಂತೆ ಅಬಕಾರಿ ಇಲಾಖೆ ಕಾರ್ಯಪ್ರವೃತ್ತರಾಗಿ ಮಿಂಚಿನ ಕಾರ್ಯಚರಣೆ

ಚಳ್ಳಕೆರೆ : ಬಯಲು ಸೀಮೆಯಲ್ಲಿ ಗಾಂಜಾ ಘಾಟು ಹೆಚ್ಚಾಗುತ್ತಿದಂತೆ ಅಬಕಾರಿ ಇಲಾಖೆ ಕಾರ್ಯಪ್ರವೃತ್ತರಾಗಿ ಮಿಂಚಿನ ಕಾರ್ಯಚರಣೆ ನಡೆಸಿ ಓರ್ವ ವ್ಯಕ್ತಿ ಹಾಗು ಮಾಲು ಸಮೆತ ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆದಿದ್ದಾರೆ. ಅಬಕಾರಿ ಉಪ ಆಯುಕ್ತರು, ಚಿತ್ರದರ್ಗ ಜಿಲ್ಲೆ, ಚಿತ್ರದರ್ಗ ರವರ ನಿರ್ದೇಶನದಂತೆ…

ತಳಕು : ಬೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ : ಅಡಚಣೆ ‌ಸ್ಥಳಗಳನ್ನು ನೋಡಬೇಕೆ..?

ನ 18 ರಂದು ನಾಯಕನಹಟ್ಟಿ ಮತ್ತು ನೇರಲಗುಂಟೆ ಮಾರ್ಗದಲ್ಲಿ ವಿದ್ಯುತ್ ವ್ಯತ್ಯಯ ನಾಯಕನಹಟ್ಟಿ:: ಹೋಬಳಿ ವ್ಯಕ್ತಿಗೆ ಬರುವ ನಾಯಕನಹಟ್ಟಿ ಹಾಗೂ ನೇರಲಗುಂಟೆ 66/11 ಕೆ ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ಮೂರನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಆಗುವುದರಿಂದ ನಾಯಕನಹಟ್ಟಿ…

ಚಳ್ಳಕೆರೆ : ನ.17 ರಂದು ಪವರ್ ಕಟ್ : ಎಲ್ಲೆಲ್ಲಿ ನೀವು ತಿಳಿಯಿರಿ..!

ಚಳ್ಳಕೆರೆ ನ.16 ನವಂಬರ್ 17 ಶುಕ್ರವಾರದಂದು ಚಳ್ಳಕೆರೆ ಉಪವಿಭಾಗದ ವ್ಯಾಪ್ತಿಯಲ್ಲಿ ಬರುವ66/11ಕೆವಿ ವಿದ್ಯುತ್ ವಿತರಣಾ ಕೇಂದ್ರ ಚಳ್ಳಕೆರೆ ಎಂ.ಯು.ಎಸ್.ಎಸ್.ನಲ್ಲಿ ಕೆ.ಪಿ.ಟಿ.ಸಿ.ಎಲ್.ವತಿಯಿಂದಮೂರನೆ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಇರುವುದರಿಂದ 66/11ಕೆವಿ ವಿದ್ಯುತ್ ವಿತರಣಾ ಕೇಂದ್ರಚಳ್ಳಕೆರೆಯಿಂದ ವಿದ್ಯುತ್ ಸರಬರಾಜಾಗುವ 11 ಕೆವಿ ಮಾರ್ಗಗಳಾದ ಎಫ್-01 ಪಾವಗಡ…

ಎನ್ ದೇವರಹಳ್ಳಿ ಗ್ರಾಮದಲ್ಲಿ ವಿದ್ಯಾರ್ಥಿಗಳು ಬಸ್ ತಡೆದು ಪ್ರತಿಭಟನೆ

ಎನ್ ದೇವರಹಳ್ಳಿ ಗ್ರಾಮದಲ್ಲಿ ವಿದ್ಯಾರ್ಥಿಗಳು ಬಸ್ ತಡೆದು ಪ್ರತಿಭಟನೆ ಚಳ್ಳಕೆರೆ : ಎನ್. ದೇವರಹಳ್ಳಿ ಗ್ರಾಮದಲ್ಲಿ ಹೆಚ್ಚುವರಿಯಾಗಿ ಸಾರಿಗೆ ಬಸ್ ಕಲ್ಪಿಸುವಂತೆ ವಿದ್ಯಾರ್ಥಿಗಳು ಬಸ್ ತಡೆದು ಪ್ರತಿಭಟನೆ ನಡೆಸಿದ್ದಾರೆ.ಚಳ್ಳಕೆರೆ ನಗರದ ಸಾರಿಗೆ ಬಸ್ ನಿಲ್ದಾಣದಿಂದ ಮುಂಜಾನೆ 6.40 ಗಂಟೆಗೆ ಹೊರಡು ಸಾರಿಗೆ…

ಹೊಸದಾಗಿ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ : ಡಿಸೆಂಬರ್ 14 ಅರ್ಜಿ ಸಲ್ಲಿಸಲು ಕೊನೆಯ ದಿನ

ಚಿತ್ರದುರ್ಗ : ಜಿಲ್ಲೆಯ ಚಳ್ಳಕೆರೆ ತಾಲ್ಲೂಕು ತಳಕು ಹೋಬಳಿ ಚಿಕ್ಕಹಳ್ಳಿ ಎಸ್.ಸಿ.ಕಾಲೋನಿ ಗ್ರಾಮಕ್ಕೆ ಹೊಸದಾಗಿ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನಿಸಲಾಗಿದೆ. ಡಿಸೆಂಬರ್ 14 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಹೊಸದಾಗಿ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲಿರುವ ಚಿಕ್ಕಹಳ್ಳಿ ಎಸ್.ಸಿ.ಕಾಲೋನಿಯಲ್ಲಿ 7…

ನಿರಂತರ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಬೆಸ್ಕಾಂ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ

ಚಳ್ಳಕೆರೆ ನಿರಂತರ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಬೆಸ್ಕಾಂ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ ಚಳ್ಳಕೆರೆ: ರಾಜ್ಯ ಸರ್ಕಾರವು ನಿರಂತರ ಜ್ಯೋತಿಯನ್ನು ಜಾರಿ ಮಾಡಿ ಹಲವು ವರ್ಷಗಳು ಕಳೆದರೂ ಸಹ ಗೋಪನಹಳ್ಳಿಯ ಮುಜುರೆ ಗ್ರಾಮವಾದ ಕನಕದಾಸ ನಗರದಲ್ಲಿ ಇರುವ 15ಕ್ಕೂ ಹೆಚ್ಚು ಮನೆಗಳಿಗೆ…

error: Content is protected !!