ಕುಡಿಯುವ ನೀರಿನಲ್ಲಿ ಗೊದ್ದ ಜಾಗನೂರಹಟ್ಟಿ ಗ್ರಾಮಸ್ಥರಲ್ಲಿ ಭಯದ ವಾತಾವರಣ ಕರ್ನಾಟಕ ರಕ್ಷಣಾ ವೇದಿಕೆ ಹೋಬಳಿ ಅಧ್ಯಕ್ಷ ಪಿ. ಮುತ್ತಯ್ಯ ಗಂಭೀರ ಆರೋಪ
ನಾಯಕನಹಟ್ಟಿ:: ಪಟ್ಟಣದ ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ ಬರುವ ಜಾಗನೂರಹಟ್ಟಿ ಗ್ರಾಮದ ಒಂದನೇ ವಾರ್ಡಿನಲ್ಲಿ ಕುಡಿಯುವ ನೀರಿನಲ್ಲಿ ಗೊದ್ದ ಕಾಣಿಸಿಕೊಳ್ಳುತ್ತಿದ್ದು ಗ್ರಾಮಸ್ಥರು ಭಯದ ವಾತಾವರಣದಲ್ಲಿ ಜೀವನ ಮಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಹೋಬಳಿ ಅಧ್ಯಕ್ಷ ಪಿ ಮುತ್ತಯ್ಯ ಹೇಳಿದ್ದಾರೆ.ಅವರು…
