ಬೆಂಗಳೂರು : ಮತ್ತೊಂದು ಬೃಹತ್ ಬೆಂಕಿ ಅವಘಡಕ್ಕೆ ಸಾಕ್ಷಿ ಖಾಸಗಿ ಬಸ್‌ಗಳಿಗೆ ಬೆಂಕಿ
ಬೆಂಗಳೂರು, ಅ 30: ಬೆಂಗಳೂರು ಸೋಮವಾರ ಮತ್ತೊಂದು ಬೃಹತ್ ಬೆಂಕಿ ಅವಘಡಕ್ಕೆ ಸಾಕ್ಷಿಯಾಗಿದೆ. ಪಬ್, ಪಟಾಕಿ ಗೋದಾಮಿನಲ್ಲಿ ಬೆಂಕಿ ದುರಂತ ಬೆನ್ನಲ್ಲೆ ಇದೀಗ ಬಸ್‌ಗಳಿಗೆ ಬೆಂಕಿ ಬಿದ್ದಿದೆ. ಒಟ್ಟು ಹತ್ತಕ್ಕೂ ಹೆಚ್ಚು ಬಸ್‌ಗಳು ಬೆಂಕಿಗೆ ಆಹುತಿ ಆಗಿವೆ.ಬೆಂಗಳೂರಿನ ವೀರಭದ್ರ ನಗರದಲ್ಲಿ ಖಾಸಗಿ…
