ಪ್ರಾದೇಶಿಕ ಭಾಷೆಗಳ ಉಳಿವು ದೊಡ್ಡ ಸವಾಲು : ಬಸವಪ್ರಭು ಶ್ರೀ
ಚಿತ್ರದುರ್ಗ : ಬದಲಾಗುತ್ತಿರುವ ಜಾಗತಿಕ ಮತ್ತು ಮಾರುಕಟ್ಟೆಯ ನೀತಿಗಳಿಂದಾಗಿ ಕನ್ನಡದಂತಹ ಪ್ರಾದೇಶಿಕ ಭಾಷೆಗಳನ್ನು ಉಳಿಸಬೇಕಾದ ದೊಡ್ಡ ಸವಾಲು ನಮ್ಮ ಮುಂದಿದೆ ಎಂದು ಶ್ರೀ ಬಸವಪ್ರಭು ಸ್ವಾಮಿಗಳು ಹೇಳಿದರುನಗರದ ಚಂದ್ರವಳ್ಳಿಯ ಎಸ್.ಜೆ.ಎಂ. ಕಾಲೇಜಿನಲ್ಲಿ ಶುಕ್ರವಾರ ಕನ್ನಡ ವಿಭಾಗ ಹಾಗೂ ದಾವಣಗೆರೆ ವಿಶ್ವವಿದ್ಯಾಲಯ ಕಾಲೇಜು…
