ಚಿತ್ರದುರ್ಗ : ಶ್ರೀ ಮುರುಘರಾಜೇಂದ್ರ ಬೃಹನ್ಮಠದಲ್ಲಿಂದು ಅ.17, ಸಂಜೆ 5.30 ಗಂಟೆಗೆ ಎಸ್.ಜೆ.ಎಂ. ದಂತ ಮಹಾವಿದ್ಯಾಲಯದ 33ನೇ ಪದವಿ ಪ್ರದಾನ ಸಮಾರಂಭ
ಚಿತ್ರದುರ್ಗ : ನಗರದ ಶ್ರೀ ಮುರುಘರಾಜೇಂದ್ರ ಬೃಹನ್ಮಠದಲ್ಲಿಂದು (17-10-23) ಸಂಜೆ 5.30 ಗಂಟೆಗೆ ಎಸ್.ಜೆ.ಎಂ. ದಂತ ಮಹಾವಿದ್ಯಾಲಯದ 33ನೇ ಪದವಿ ಪ್ರದಾನ ಸಮಾರಂಭ ನಡೆಯಲಿದೆ. ಸಾನ್ನಿಧ್ಯ : ಶ್ರೀ ಬಸವಪ್ರಭು ಸ್ವಾಮಿಗಳು, ಉಸ್ತುವಾರಿಗಳು, ಶ್ರೀ ಮುರುಘಾಮಠ. ಮುಖ್ಯ ಅತಿಥಿ : ಡಾ.…
