ಮಹಾತ್ಮಗಾಂಧಿಯವರ ಆದರ್ಶ ತತ್ತ್ವಗಳನ್ನು ಅಳವಡಿಸಿಕೊಳ್ಳಬೇಕು – ನಮ್ಮ ಸುತ್ತಮುತ್ತಲಿನ ಪರಿಸರವನ್ನು ಕಾಪಾಡಿಕೊಳ್ಳುವುದರೊಂದಿಗೆ ನಿಜವಾದ ಗೌರವ ಸಲ್ಲಿಸಬೇಕು
ಚಿತ್ರದುರ್ಗ : ನಗರದ ಚಂದ್ರವಳ್ಳಿಯಲ್ಲಿ ಭಾನುವಾರ ಎಸ್.ಜೆ.ಎಂ. ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ ವತಿಯಿಂದ ಮಹಾತ್ಮ ಗಾಂಧೀಜಿಯವರ ಜಯಂತಿ ಅಂಗವಾಗಿ ಏಕ್ ತಾರೀಖ್ ಏಕ್ ಘಂಟ ಏಕ್ ಸಾಥ್ ಸ್ವಚ್ಛತೆಗಾಗಿ ಶ್ರಮದಾನ ಅಭಿಯಾನವನ್ನು ಆಯೋಜಿಸಲಾಗಿತ್ತು.ಈ ಸಂದರ್ಭವನ್ನುದ್ದೇಶಿಸಿ ಮಾತನಾಡಿದ ಪ್ರಾಚಾರ್ಯರಾದ ಡಾ.…
