ಕಾವೇರಿ ನೀರಿಗಾಗಿ ರಾಜ್ಯಾದ್ಯಂತ ಹಮ್ಮಿಕೊಂಡ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಚಳ್ಳಕೆರೆ ನಗರದಲ್ಲಿ ನಿರಾಸ ಪ್ರತಿಕ್ರಿಯೆ
ಚಳ್ಳಕೆರೆ : ಇಂದು ಕಾವೇರಿ ನೀರಿಗಾಗಿ ರಾಜ್ಯಾದ್ಯಂತ ಹಮ್ಮಿಕೊಂಡ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಚಳ್ಳಕೆರೆ ನಗರದಲ್ಲಿ ನಿರಾಸ ಪ್ರತಿಕ್ರಿಯೆ ವ್ಯಕ್ತವಾಗಿದೆ ಅದರಂತೆ ಯಾವುದೇ ಪ್ರತಿಭಟನೆ ಇಲ್ಲದೆ ರಾಜ್ಯರ ಗಮನ ಸೇಳೆಯುಲು ನಗರದ ವಸುಂಧರ ಶಿಕ್ಷಣ ಸಾಂಸ್ಕೃತಿಕ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆ ವತಿಯಿಂದ…
