ಪುಣ್ಯ ಕೋಟಿ ಗೋ ಶಾಲೆಗೆ : ಶಾಸಕ ಟಿ ರಘುಮೂರ್ತಿ
ಇಂದು ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ ರಘುಮೂರ್ತಿ ರವರು ಚಳ್ಳಕೆರೆ ತಾಲ್ಲೂಕಿನ ಬಾಲೇನಹಳ್ಳಿ ಗ್ರಾಮದ ಹತ್ತಿರ ಇರುವ ಪುಣ್ಯ ಕೋಟಿ ಗೋ ಶಾಲೆಗೆ ಭೇಟಿ ನೀಡಿ ಕಾಲು ಬಾಯಿ ಲಸಿಕೆ ಅಭಿಯಾನದ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಪಶು ಸಂಗೋಪನಾ ಇಲಾಖೆ ಹಾಗೂ…
