ರಾಷ್ಟ್ರೀಯ ಕಿಸಾನ್ ದಿಂದ ಬಲರಾಮ ಜಯಂತಿ ಆಚರಣೆ ಪ್ರಾಂತ ಕಾರ್ಯಕಾರಣಿ ಸದಸ್ಯೆ ಪಿ ಅಮೃತ
ನಾಯಕನಹಟ್ಟಿ:: ಕೃಷಿಗೆ ಹೆಚ್ಚಿನ ಮಹತ್ವವನ್ನು ನೀಡಿದ ಬಲರಾಮ ರವರ ಕಾರ್ಯ ಶ್ಲಾಘನೀಯ ಎಂದು ರಾಷ್ಟ್ರೀಯ ಕಿಸಾನ್ ಸಂಘದ ಪ್ರಾಂತ ಕಾರ್ಯಕಾರಣಿ ಸದಸ್ಯೆ ಪಿ ಅಮೃತ ಹೇಳಿದ್ದಾರೆ. ಸೋಮವಾರ ಪಟ್ಟಣದ ಪರಿವೀಕ್ಷಣ ಮಂದಿರದಲ್ಲಿ ರಾಷ್ಟ್ರೀಯ ಕಿಸಾನ್ ಸಂಘದ ವತಿಯಿಂದ ಬಲರಾಮ ಜಯಂತೋತ್ಸವದಲ್ಲಿ ಪಾಲ್ಗೊಂಡು…
