ಇಂದಿನ ಮಕ್ಕಳು ಮೊಬೈಲ್ ಗೀಳಿನಿಂದ ಹೊರ ಬನ್ನಿ : ನಿವೃತ್ತ ಪ್ರಾಂಶುಪಾಲ ಎಸ್.ಲಕ್ಷ್ಮಣ್ ಅಭಿಪ್ರಾಯ
ಇಂದಿನ ಮಕ್ಕಳು ಮೊಬೈಲ್ ಗೀಳಿನಿಂದ ಹೊರ ಬನ್ನಿ : ನಿವೃತ್ತ ಪ್ರಾಂಶುಪಾಲ ಎಸ್.ಲಕ್ಷ್ಮಣ್. ಚಳ್ಳಕೆರೆ : ಆಧುನಿಕ ಯುಗದಲ್ಲಿ ಮೊಬೈಲ್ ಗೀಳಿನಿಂದ ಅನಾದಿಕಾಲದ ಸಂಪ್ರದಾಯ, ಸಂಸ್ಕೃತಿ ನಶಿಸಿಹೊಗುತ್ತಿದೆ ಎಂದು ನಿವೃತ್ತ ಪ್ರಾರ್ಚಾಯರಾದ ಎಸ್.ಲಕ್ಷಣ ವಿಷಾಧ ವ್ಯಕ್ತಪಡಿಸಿದರು ಅವರು ನಗರದ ಸರಕಾರಿ ಪದವಿ…
