ನಾಗಪುರ ದೀಕ್ಷಾ ಭೂಮಿ ಭೇಟಿ: ಅರ್ಜಿ ಆಹ್ವಾನ
ನಾಗಪುರ ದೀಕ್ಷಾ ಭೂಮಿ ಭೇಟಿ: ಅರ್ಜಿ ಆಹ್ವಾನಚಿತ್ರದುರ್ಗ(ಕರ್ನಾಟಕ ವಾರ್ತೆ)ಸೆ.22:ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2023-24ನೇ ಸಾಲಿನಲ್ಲಿ ಮಹಾರಾಷ್ಟ್ರದ ನಾಗಪುರ ದೀಕ್ಷಾ ಭೂಮಿಗೆ ಭೇಟಿ ನೀಡುವ ಯಾತ್ರಾರ್ಥಿಗಳಿಗೆ ಬಸ್ಸುಗಳ ವ್ಯವಸ್ಥೆ ಕಲ್ಪಿಸಲಾಗುತ್ತಿದ್ದು, ದೀಕ್ಷಾ ಭೂಮಿಗೆ ಭೇಟಿ ನೀಡುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ…
