ತುರುವನೂರು ಹೋಬಳಿಯ ಚಿಕ್ಕಗೊಂಡನಹಳ್ಳಿ ಗ್ರಾಮದಲ್ಲಿ ನಡೆದ ಜನ ಸ್ಪಂದನ ಕಾರ್ಯಕ್ರಮ
ಇಂದು ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀ ಟಿ ರಘುಮೂರ್ತಿ ರವರು ಚಿತ್ರದುರ್ಗ ತಾಲ್ಲೂಕಿನ ತುರುವನೂರು ಹೋಬಳಿಯ ಚಿಕ್ಕಗೊಂಡನಹಳ್ಳಿ ಗ್ರಾಮದಲ್ಲಿ ನಡೆದ ಜನ ಸ್ಪಂದನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಚಿತ್ರದುರ್ಗ ತಾಲ್ಲೂಕು ತುರುವನೂರು ಹೋಬಳಿಯ ಚಿಕ್ಕಗೊಂಡನಹಳ್ಳಿ ಗ್ರಾಮದಲ್ಲಿ ನಡೆದ ಜನಸ್ಪಂದನ…
