ಫೆ.11,12 ರಂದು ಶ್ರೀ ಕರಿಬಸವೇಶ್ವರಸ್ವಾಮಿ ವಿಗ್ರಹ ಪ್ರತಿಷ್ಠಾನ ಮಹೋತ್ಸವ..!! ಸರ್ವರಿಗೂ ಸ್ವಾಗತ..!
ಚಳ್ಳಕೆರೆ : ಶ್ರೀ ಗುರು ಕರಿಬಸವೇಶ್ವರ ಸ್ವಾಮಿಯ ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವವನ್ನು ಚಳ್ಳಕೆರೆ ನಗರದ ನರಹರನಗರದಲ್ಲಿ ಶ್ರದ್ಧಾ ಭಕ್ತಿಯಿಂದ ಸಾವಿರಾರು ಭಕ್ತರ ಸಮ್ಮುಖದಲ್ಲಿ ನೆರವೇರಿಸಲಾಗುತ್ತದೆ ಎಂದು ಶ್ರೀ ಗುರು ಕರಿಬಸವೇಶ್ವರ ಸ್ವಾಮಿ ಸೇವಾ ಟ್ರಸ್ಟ್ ಅಧ್ಯಕ್ಷರಾದ ಶ್ರೀ ವೀರಭದ್ರಪ್ಪ ಸ್ವಾಮೀಜಿ ಹೇಳಿದರು.…
