ಪೈಲಟ್ ರಹಿತ ಡ್ರೋನ್ ಮಾದರಿ ವಿಮಾನ ಪತನ ನೋಡಲು ದೌಡಾಯಿಸಿದ ಜನರು.
ಚಿತ್ರದುರ್ಗ ಜಿಲ್ಲೆ ಹಿರಿಯೂರು. ತಾಲೂಕಿನ ವದ್ದಿಕೆರೆ ಗ್ರಾಮದ ಬಳಿ ಪರೀಕ್ಷಾರ್ಥ ಹಾರಾಟ ನಡೆಸುತ್ತಿದ್ದ ಮಾನವ ರಹಿತ ಡ್ರೋನ್ ವಿಮಾನ ರವಿವಾರ ಬೆಳಗ್ಗೆ ಪತನಗೊಂಡಿರುವುದುವರದಿಯಾಗಿದೆ ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ ಡಿಒ) ಸಿದ್ಧಪಡಿಸಿದ್ಧ ಯುದ್ಧ ವಿಮಾನ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ…
