ಚಳ್ಳಕೆರೆ : ಖಾಸಗಿ ಬಸ್ ಪಲ್ಟಿ ಹತ್ತಕ್ಕೂ ಹೆಚ್ಚು ಮಂದಿಗೆ ಅಪಘಾತ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ, ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದಂತ 10ಕ್ಕೂ ಹೆಚ್ಚು ಜನರು ಗಾಯಗೊಂಡಿರುವಂತ ಘಟನೆ ನಡೆದಿದೆ. ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ:: ಗಿಡ್ಡಾಪುರ ಬಳಿಯಲ್ಲಿ ಇಂದು ಖಾಸಗಿ ಒಂದು ಬೈಕ್ ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ, ಚಾಲಕನ ನಿಯಂತ್ರಣ ತಪ್ಪು,…
