ಯೋಗವು 6ಸಾವಿರ ವರ್ಷಕ್ಕೂ ಹಳೆಯದಾದ ಭೌತಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಪ್ರದರ್ಶನ ಕಲೆಯಾಗಿದೆ : ವಿಶ್ವಯೋಗ ದಿನಾಚರಣೆಯಲ್ಲಿ ಪ್ರಾಚಾರ್ಯ ಡಾ.ಆರ್.ರಂಗಪ್ಪ ಅಭಿಮತ
ಚಳ್ಳಕೆರೆ : ವಿದ್ಯಾರ್ಥಿಗಳು ತಮ್ಮ ದೈಹಿಕ ಮತ್ತು ಮಾನಸಿಕ ಕ್ಷಮತೆಯನ್ನು ಕಾಪಾಡಿಕೊಳ್ಳಲು ಯೋಗ ತುಂಬಾ ಸಹಕಾರಿ ಎಂದು ಪ್ರಾಚಾರ್ಯ ಡಾ.ಆರ್.ರಂಗಪ್ಪ ಹೇಳಿದರು.ನಗರದ ಹೆಚ್.ಪಿ.ಪಿ.ಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ನಡೆದ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮದ ಪ್ರಯುಕ್ತ ಅಧ್ಯಕ್ಷತೆವಹಿಸಿ ಅವರು…
