ಜೂನ್ 19ರಂದು ಜಿಲ್ಲಾ ಮಟ್ಟದ ಯುವ ಉತ್ಸವ
ಚಿತ್ರದುರ್ಗಜೂನ್.17:ಯುವ ಕಾರ್ಯಕ್ರಮ ಹಾಗೂ ಕ್ರೀಡಾ ಸಚಿವಾಲಯ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಚಿತ್ರದುರ್ಗ ನೆಹರು ಯುವ ಕೇಂದ್ರ, ಸರ್ಕಾರಿ ಕಲಾ ಕಾಲೇಜು (ಸ್ವಾಯುತ್ತ) ಮತ್ತು ಸರ್ಕಾರಿ ವಿಜ್ಞಾನ ಕಾಲೇಜು ಇವರ ಸಹಯೋಗದೊಂದಿಗೆ ಇದೇ ಜೂನ್ 19ರಂದು ಬೆಳಿಗ್ಗೆ 11 ಗಂಟೆಗೆ ನಗರದ ಸರ್ಕಾರಿ…
