ಜೂನ್ 15ರಂದು ಬೆಂಗಳೂರು ಹೋಟೆಲ್ ಅಸೋಸಿಯೇಷನ್ ಉದ್ಯೋಗಮೇಳ
ಚಿತ್ರದುರ್ಗ ಜೂನ್.13:ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ ಹಾಗೂ ಬೆಂಗಳೂರು ಹೋಟಲ್ ಅಸೋಸಿಯೇಷನ್ ಸಂಯುಕ್ತಾಶ್ರಯದಲ್ಲಿ ಇದೇ ಜೂನ್ 15ರಂದು ಬೆಳಿಗ್ಗೆ 9.30ಕ್ಕೆ ಬೆಂಗಳೂರಿನಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ.ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಡೈರಿ ಸರ್ಕಲ್, 4ನೇ ಮಹಡಿಯ ಕಲ್ಯಾಣ ಸುರಕ್ಷಾ ಭವನದ ಕೆ.ಎಸ್.ಡಿ.ಸಿ ಕಚೇರಿಯಲ್ಲಿ ಉದ್ಯೋಗ…
