ಜೂನ್ 10 ರಿಂದ 16 ರವರೆಗೆ ವಿಶೇಷ ವಾರ್ಷಿಕ ಶಿಬಿರ
ಚಿತ್ರದುರ್ಗ ಜೂನ್.09:ಚಿತ್ರದುರ್ಗ ಸರ್ಕಾರಿ ಕಲಾ ಕಾಲೇಜು (ಸ್ವಾಯತ್ತ) ವತಿಯಿಂದ 2023-24ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ 1 ಮತ್ತು 2ರ ವಿಶೇಷ ವಾರ್ಷಿಕ ಶಿಬಿರವನ್ನು ಜೂನ್ 10 ರಿಂದ 16 ರವರೆಗೆ ಚಿತ್ರದುರ್ಗ ತಾಲ್ಲೂಕಿನ ಕುರುಬರಹಳ್ಳಿಯಲ್ಲಿ ಹಮ್ಮಿಕೊಳ್ಳಲಾಗಿದೆ.ಜೂನ್ 10ರಂದು ಮಧ್ಯಾಹ್ನ…
