ಜೀತ ಮುಕ್ತ ಪದ್ದತಿಯನ್ನು ನಿರ್ಮೂಲನೆ ಮಾಡಿದ ದೀಮಂತ ದಿ.ಡಿ.ದೇವರಾಜ್ ಅರಸು : ಚಳ್ಳಕೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ. ವೀರಭದ್ರಯ್ಯ
ಚಳ್ಳಕೆರೆ : ನಗರದ ಶಾಸಕರ ಭವನದಲ್ಲಿ ಮಾಜಿ ಮುಖ್ಯಮಂತ್ರಿ ದಿ.ಡಿ.ದೇವರಾಜು ಅರಸು ಅವರ ಪುಣ್ಯ ಸ್ಮರಣೆ ಕಾರ್ಯಕ್ರಮವನ್ನು ಚಳ್ಳಕೆರೆ ಬ್ಲಾಕ್ ಕಾಂಗ್ರೇಸ್ ವತಿಯಿಂದ ಹಮ್ಮಿಕೊಳ್ಳಲಾಗಿತ್ತು.ಈ ಕಾರ್ಯಕ್ರಮದಲ್ಲಿ ಚಳ್ಳಕೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಗು ನಗರಸಭೆ ಸದಸ್ಯ ಕೆ. ವೀರಭದ್ರಯ್ಯ ಮಾತನಾಡಿ ಮಾಜಿ…
