ಗಜ್ಜುಗಾನಹಳ್ಳಿ ಗ್ರಾಮದಲ್ಲಿ ಸರಳವಾಗಿ 890ನೇ ವಿಶ್ವಗುರು ಬಸವ ಜಯಂತಿ ಆಚರಣೆ ಗ್ರಾ.ಪಂ. ಅಧ್ಯಕ್ಷ ಕೆ ಎಸ್ ಮಂಜಣ್ಣ ಹೇಳಿಕೆ
ನಾಯಕನಹಟ್ಟಿ:: ಸಮಾಜದ ಅಂಕುಡೊಂಕು ಸಿದ್ದುವಲ್ಲಿ ವಿಶ್ವಗುರು ಬಸವಣ್ಣನವರ ಪಾತ್ರ ಮಹತ್ವವಾದದ್ದು ಇಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ ಎಸ್ ಮಂಜಣ್ಣ ಹೇಳಿದ್ದಾರೆ. ಅವರು ಭಾನುವಾರ ಗ್ರಾಮದ ಬಸವಣ್ಣನವರ ದೇವಸ್ಥಾನದ ಆವರಣದಲ್ಲಿ ಬಸವ ಕೇಂದ್ರ ವತಿಯಿಂದ ವಿಶ್ವಗುರು ಬಸವಣ್ಣನವರ 890ನೇ ಜಯಂತಿ ಆಚರಣೆಯಲ್ಲಿ…
