ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಹೊರಬಿದ್ದ ಬಣ ರಾಜಕೀಯ..! ಮೊಳಕಾಲ್ಮುರು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಿಸಲು ಪಣತೊಡಬೇಕು
ನಾಯಕನಹಟ್ಟಿ : ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ಪಕ್ಷವು ಅಧಿಕಾರ ಕಳೆದುಕೊಂಡು 10ವರ್ಷಗಳಾಗಿವೆ. ಈಗಾಗಲೇ ಹಲವರು ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿದ್ದಾರೆ ಎಂದು ಮುಖಂಡ ಬಂಡೆಕಪಿಲೆ ಓಬಣ್ಣ ಹೇಳಿದರು.ಪಟ್ಟಣದ ಯಾತ್ರಿ ನಿವಾಸದಲ್ಲಿ ಗುರುವಾರ ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಅವರು…
