ಸಾರ್ವಜನಿಕರ ಕುಂದು ಕೊರತೆ ಸಭೆಯಲ್ಲಿ ಶಾಸಕ ಟಿ.ರಘುಮೂರ್ತಿ ಭರವಸೆ
ಚಳ್ಳಕೆರೆ : ವಿಧಾನಸಭಾ ಕ್ಷೇತ್ರದ ತುರುವನೂರು ಹೋಬಳಿಯ ಪಾಪೆನಹಳ್ಳಿ ಗ್ರಾಮದಲ್ಲಿ ನಡೆದ ಮುಖಂಡರ ಮತ್ತು ಕಾರ್ಯಕರ್ತರ ಕುಂದು ಕೊರತೆಗಳ ಸಭೆಯಲ್ಲಿ ಸ್ಥಳೀಯ ಶಾಸಕ ಟಿ.ರಘುಮೂರ್ತಿ ಪಾಲ್ಗೊಂಡು ಸೂಕ್ತ ರೀತಿಯ ಪರಿಹಾರವನ್ನು ನೀಡುವಂತೆ ಭರವಸೆ ನೀಡಿದರು.ಇನ್ನೂ ತಾಲ್ಲೂಕಿನ ಗೊರ್ಲಕಟ್ಟೆ ಗ್ರಾಮದಲ್ಲಿ ನಡೆದ ಮುಖಂಡರ,…
