ತಾಲೂಕು ಸಾಹಿತ್ಯ ಸಮ್ಮೆಳನದ ಲಾಂಛನಾ ಬಿಡುಗಡೆಗೊಳಿಸಿದ : ಶಾಸಕ ಟಿ.ರಘುಮೂರ್ತಿ
ಚಳ್ಳಕೆರೆ: ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ನಗರದ ತಾಲ್ಲೂಕು ಕಛೇರಿಯಲ್ಲಿ ನೆಡೆದ 4ನೇ ತಾಲ್ಲೂಕು ಸಾಹಿತ್ಯ ಸಮ್ಮೇಳನದ ಲಾಂಛನಾ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾರ್ಚ್ 12ರಂದು ನೆಡೆಯುವ 4ನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧಿಕೃತ ಲಾಂಛನವನ್ನು ಬಿಡುಗಡೆ ಮಾಡಿ…
