ಜ.8ರಂದು ನಡೆಯುವ ಎಸ್ಸಿ/ಎಸ್ಟಿ ಐಕ್ಯತಾ ಸಮಾವೇಶಕ್ಕೆ ಕರೆ : ಶಾಸಕ ಟಿ.ರಘುಮೂರ್ತಿ
ಚಳ್ಳಕೆರೆ : ಈಡೀ ರಾಜ್ಯದ ಮಧ್ಯ ಕರ್ನಾಟಕ ಭಾಗದ ಚಿತ್ರದುರ್ಗ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಐಕ್ಯತಾ ಸಮಾವೇಶ ಮಾಡುವ ಮೂಲಕ ನಮ್ಮ ಶಕ್ತಿ ಪ್ರದರ್ಶಿಸೊಣ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದ್ದಾರೆ.ಅವರು ನಗರದ ಶಾಸಕರ ಭವನದಲ್ಲಿ ಆಯೋಜಿಸಿದ್ದ ಪರಿಶಿಷ್ಟ…
