ಗ್ರಾಮೀಣ ಪ್ರದೇಶದ ಜನರಿಗೆ ಜಲ ಸಂಜೀವನ ಯೋಜನೆ ವರದಾನ : ಇಓ ಹೊನ್ನಯ್ಯ
ನಾಯಕನಹಟ್ಟಿ:: ಜಿಲ್ಲೆಯ ಎಲ್ಲಾ ಗ್ರಾಮದ ಜಲಸಂಜೀವಿನಿ ಯೋಜನೆ ಅನುಷ್ಠಾನಕ್ಕಾಗಿ ಕ್ರಿಯಾಯೋಜನೆ ತಯಾರಿಸಲಾಗುತ್ತಿದ್ದು ಸಾರ್ವಜನಿಕರ ಸಹಭಾಗಿತ್ವ ಹಾಗೂ ಸಹಕಾರ ಬಹು ಮುಖ್ಯವಾಗಿದೆ ತಾಲೂಕು ಪಂಚಾಯಿತಿ ಕಾರ್ಯನಿರ್ವಣಾಧಿಕಾರಿ ಹೊನ್ನಯ್ಯ ಹೇಳಿದ್ದಾರೆ.ಅವರು ಮಂಗಳವಾರ ಹೋಬಳಿಯ ಅಬ್ಬೇನಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆ ಆವರಣದಲ್ಲಿ ಮಹಾತ್ಮ…
