ಪುಣ್ಯಕೋಟಿ ಗೋಶಾಲೆಗೆ ವಯಸ್ಸಾದ ಗೋವುಗಳು ನೀಡಿ ಪುಣ್ಯ ಕಟ್ಟಿಕೊಳ್ಳಿ : ಶಾಸಕ ಟಿ.ರಘುಮೂರ್ತಿ ಕರೆ
ಚಳ್ಳಕೆರೆ: ರೈತರು ಜಾನುವಾರುಗಳನ್ನು ಮಾರಾಟ ಮಾಡದೆ ಪುಣ್ಯ ಕೋಟಿ ಸರ್ಕಾರಿ ಗೋಶಾಲೆ ಬಿಟ್ಟರೆ ಸಂಪೂರ್ಣವಾಗಿ ಸರಕಾರ ರಕ್ಷಣೆ ಮಾಡುತ್ತದೆ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದ್ದಾರೆ.ಅವರು ತಾಲ್ಲೂಕಿನ ರಾಮಜೋಗಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುರುಡಿಹಳ್ಳಿ ಸಮೀಪ 1 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಿರುವ…
